GOOD
INDIA
KARNATAKA
Applications invited for appointment of guest teachers in Bidar district
ಬೀದರ್: ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
Read the original at ಪ್ರಜಾವಾಣಿ ↗