Flag of Indiaसत्यमेव जयते AADTAK
PROBLEM POLITICS KARNATAKA

ಕೊರಟಗೆರೆ ನ್ಯಾಯಾಲಯದ ಎದುರು ರಸ್ತೆ ಅವ್ಯವಸ್ಥೆ, ಸಾರ್ವಜನಿಕರ ಆಕ್ರೋಶ

ಕೊರಟಗೆರೆ: ಪಟ್ಟಣದ ಹೊರವಲಯದ ಸಿದ್ಧೇಶ್ವರ ಕಲ್ಯಾಣ ಮಂಟಪದಿಂದ ತಾಲ್ಲೂಕು ಕಚೇರಿ ಹಾಗೂ ನ್ಯಾಯಾಲಯ ಮುಂಭಾಗದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಹಾಳಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಕಿರುಕಿರಿ ಅನುಭವಿಸುವಂತಾಗಿದೆ.

ಪ್ರಜಾವಾಣಿ Fri, 23 Oct 2026 01:00 DEVELOPING
Read the original at ಪ್ರಜಾವಾಣಿ ↗