RESPONSE
INDIA
KARNATAKA
ಹಲವಾಗಲಿಯಲ್ಲಿ 32 ಜನರಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಅಳವಂಡಿ: ಸಮೀಪದ ಹಲವಾಗಲಿ ಗ್ರಾಮದಲ್ಲಿ ನವರಾತ್ರಿ ಉತ್ಸವ ಸಮಿತಿಯ ವತಿಯಿಂದ ಪುರಾಣ ಮಹಾಮಂಗಲದ ಅಂಗವಾಗಿ ಬುಧವಾರ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 32 ಜನರು ರಕ್ತದಾನ ಮಾಡಿದರು.
ಪ್ರಜಾವಾಣಿ पर मूल खबर पढ़ें ↗