Flag of Indiaसत्यमेव जयते AADTAK
PROBLEM BUSINESS KARNATAKA

ಗೋಶಾಲೆ, ಮೇವು ಬ್ಯಾಂಕ್‌ ತೆರೆಯಲು ತೊದಲಬಾಗಿ ಗ್ರಾಮಸ್ಥರ ಮನವಿ

ಜಮಖಂಡಿ: ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ಗೋಶಾಲೆ ಹಾಗೂ ಮೇವಿನ ಬ್ಯಾಂಕ್‌ ತೆರೆಯಬೇಕು ಎಂದು ತೊದಲಬಾಗಿ ಗ್ರಾಮ ಹಿತರಕ್ಷಣಾ ಸಂಘದ ಪದಾಧಿಕಾರಿಗಳು ತಾಲ್ಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್‌ ಅನೀಲ ಬಡಿಗೇರಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Fri, 23 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗