Flag of Indiaसत्यमेव जयते AADTAK
RESPONSE BUSINESS KARNATAKA

ರೈತರಿಗೆ ವಿಶೇಷ ತರಬೇತಿ ಕಾರ್ಯಕ್ರಮ ಶಿರಸಿಯಲ್ಲಿ ಆಯೋಜನೆ

ಶಿರಸಿ: ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ ಹಾಗೂ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದಲ್ಲಿ ಖೇತ್ ಬಚಾವೋ ಅಭಿಯಾನದಡಿ ರೈತರಿಗೆ ವಿಶೇಷ ತರಬೇತಿ ಕಾರ್ಯಕ್ರಮ ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ Fri, 23 Oct 2026 01:00
ಪ್ರಜಾವಾಣಿ पर मूल खबर पढ़ें ↗