Flag of IndiaBharat Pulse सत्यमेव जयते
GOOD INDIA KARNATAKA

Graduation ceremony held at Jnanavikas College

​ಬಿಡದಿ: ಜ್ಞಾನವಿಕಾಸ್ ವಿದ್ಯಾ ಸಂಘದ ಅಂಗ ಸಂಸ್ಥೆಯಾದ ಜ್ಞಾನ ವಿಕಾಸ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ಕಾಮರ್ಸ್ ಕಾಲೇಜಿನಲ್ಲಿ 2025-26ನೇ ಸಾಲಿನ ಅಂತಿಮ ವರ್ಷದ ಬಿಕಾಂ, ಬಿಬಿಎ ಹಾಗೂ ಬಿಸಿಎ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವನ್ನು ಬುಧವಾರ ಆಯೋಜಿಸಲಾಗಿತ್ತು.

ಪ್ರಜಾವಾಣಿ Fri, 12 Jun 2026 01:10
Read the original at ಪ್ರಜಾವಾಣಿ ↗