BAD
INDIA
KARNATAKA
Heavy rains forecast for 3 hours in Bengaluru

ಬೆಂಗಳೂರು: ನಗರದ (Bengaluru) ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ (Rain) ವಾಹನ ಸವಾರರು ಪರದಾಡಿದ್ದಾರೆ. ಮಲ್ಲೇಶ್ವರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಮೂರು ಗಂಟೆ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ
Read the original at Public TV ಕನ್ನಡ ↗