GOOD
INDIA
KARNATAKA
Lecture, exhibition on cultural studies

ಧಾರವಾಡ:ನಗರದ ಜಾನಪದ ಸಂಶೋಧನಾ ಕೇಂದ್ರದ ವತಿಯಿಂದ ನಿವೃತ್ತ ಪ್ರಾಧ್ಯಾಪಕ ಜಿನದತ್ತ ಹಡಗಲಿ ದತ್ತಿ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಜೂನ್ 12 ರಂದು ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ‘ಸುಡುಗಾಡ ಸಿದ್ದರು ಸಾಂಸ್ಕೃತಿಕ ಅಧ್ಯಯನ’ ಕುರಿತು ಉಪನ್ಯಾಸ ಹಾಗೂ ಪ್ರದರ್ಶನ ನಡೆಯಲಿದೆ.
Read the original at ಪ್ರಜಾವಾಣಿ ↗