Flag of IndiaBharat Pulse सत्यमेव जयते
BAD INDIA KARNATAKA

Licence to sell fertilizers cancelled for violation of norms: Gadag

ಗದಗ: ಜಿಲ್ಲೆಯ ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಸಹಾಯಧನದ ರಸಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು. ಯೂರಿಯಾ ಮತ್ತು ಡಿ.ಎ.ಪಿ ರಸಗೊಬ್ಬರಗಳ ಜೊತೆಗೆ ಇತರೆ ಕೃಷಿ ಪರಿಕರಗಳನ್ನು ಲಿಂಕ್ ಮಾಡಬಾರದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ Sat, 13 Jun 2026 00:59
Read the original at ಪ್ರಜಾವಾಣಿ ↗