Flag of IndiaBharat Pulse सत्यमेव जयते
BAD CRIME KARNATAKA

Objectionable statement: Anitha Kasargod arrested in Bengaluru

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ ಹಾಗೂ ಬಿಲ್ಲವ ಸಮುದಾಯದ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಎಂಬಾಕೆಯನ್ನು ಬರ್ಕೆಯ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಪ್ರಜಾವಾಣಿ Fri, 12 Jun 2026 01:10
Read the original at ಪ್ರಜಾವಾಣಿ ↗