UGLY
INDIA
KARNATAKA
One killed, another seriously injured as bike skids off road

ಆನೇಕಲ್: ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆನೇಕಲ್‌ನ (Anekal) ವಣಕನಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಅಸ್ಸಾಂ ಮೂಲದ ಅನ್ವರ್ ಮೃತ
Read the original at Public TV ಕನ್ನಡ ↗