Flag of IndiaBharat Pulse सत्यमेव जयते
GOOD INDIA KARNATAKA

Plea to withdraw case against journalist

ಸುರಪುರ: ನಗರದ ಪತ್ರಕರ್ತ ನಾಗರಾಜ ನ್ಯಾಮತಿ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮುಖಂಡರು ಪೊಲೀಸ್ ಇನ್‍ಸ್ಪೆಕ್ಟರ್ ಉಮೇಶ ನಾಯಕ್ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ಪ್ರಜಾವಾಣಿ Fri, 12 Jun 2026 01:10
Read the original at ಪ್ರಜಾವಾಣಿ ↗