GOOD
INDIA
KARNATAKA
Power disruption in Haradanahalli, Begur sub-divisions tomorrow

ಚಾಮರಾಜನಗರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಹರದನಹಳ್ಳಿ ಮತ್ತು ಬೇಗೂರು ಉಪವಿಭಾಗ ವ್ಯಾಪ್ತಿಯಲ್ಲಿ ಜೂನ್ 14ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Read the original at ಪ್ರಜಾವಾಣಿ ↗