BAD
INDIA
KARNATAKA
Power shutdown in Dharwad on June 16

ಧಾರವಾಡ: ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 16 ರಂದು ಕಾಮಗಾರಿ ನಡೆಯಲಿದ್ದು, ಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.
Read the original at ಪ್ರಜಾವಾಣಿ ↗