UGLY
CRIME
KARNATAKA
Ramdurg murder case: Two accused arrested

ರಾಮದುರ್ಗ: ಹೊಲದ ದಾರಿಗೆ ಸಂಬಂಧಿಸಿದಂತೆ ಉಂಟಾಗಿದ್ದ ವ್ಯಾಜ್ಯದಲ್ಲಿ ವ್ಯಕ್ತಿಯೊಬ್ಬನನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಕೋಳ ಪೊಲೀಸರು ಹುಲಕುಂದದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read the original at ಪ್ರಜಾವಾಣಿ ↗