GOOD
INDIA
KARNATAKA
State Weather Report 13-06-2026

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ 7 ದಿನಗಳ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 15ರವರೆಗೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ
Read the original at Public TV ಕನ್ನಡ ↗