GOOD
INDIA
KARNATAKA
The swearing-in ceremony in Davanagere district will be held tomorrow, June 13.

ದಾವಣಗೆರೆ: ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ‘ಡಿ’ ನೌಕರರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಜೂನ್ 13ರಂದು ಬೆಳಿಗ್ಗೆ 10ಕ್ಕೆ ನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ
Read the original at ಪ್ರಜಾವಾಣಿ ↗