Flag of IndiaBharat Pulse सत्यमेव जयते
BAD CRIME KARNATAKA

Three arrested for transporting elephant tusk in Mangalore

ಮಂಗಳೂರು: ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಆನೆದಂತಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಬೆಳ್ತಂಗಡಿಯ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್ ಖಾದರ್, ಅತ್ತಾವರದ ಪ್ರಭಾಚಂದ್ರ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಜಾವಾಣಿ Sat, 13 Jun 2026 01:04
Read the original at ಪ್ರಜಾವಾಣಿ ↗