BAD
INDIA
KARNATAKA
Villagers protest against Anganwadi bandh in Kushalnagar

ಕುಶಾಲನಗರ: ಮಾದಾಪಟ್ಟಣ ಅಂಗನವಾಡಿ ಕೇಂದ್ರ 1ಕ್ಕೆ ಕಾಯಂ ಅಂಗನವಾಡಿ ಕಾರ್ಯಕರ್ತೆಯನ್ನು ನೇಮಿಸದೆ ಅಂಗನವಾಡಿ ಮುಚ್ಚಲ್ಪಟ್ಟಿದೆ. ಇದರಿಂದ ಸ್ಥಳೀಯ ಮಕ್ಕಳಿಗೆ ಅನಾನುಕೂಲ ಉಂಟಾಗಿದೆ ಎಂದು ಇಲಾಖೆ ಕ್ರಮ ಖಂಡಿಸಿ ಪೋಷಕರು ಶುಕ್ರವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗