Flag of IndiaBharat Pulse सत्यमेव जयते
BAD CRIME KARNATAKA

Women cheating case: Accused Basavaraj arrested, jewellery seized

ಹೊಸದುರ್ಗ: ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ಉದ್ಯೋಗ ಕೊಡಿಸುವುದಾಗಿ ನಂಬಿಸಿ, ನಂತರ ಅವರನ್ನು ಬೆದರಿಸಿ ನಗದು ಹಾಗೂ ಚಿನ್ನಾಭರಣ ಕಸಿದುಕೊಳ್ಳುತ್ತಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ Sat, 13 Jun 2026 00:54
Read the original at ಪ್ರಜಾವಾಣಿ ↗